By : Oneindia Kannada Video Team
Published : March 24, 2018, 02:18

ಈ 5 ರಾಶಿ ಚಕ್ರದವರು ಪ್ರೀತಿಗೆ ಎಂದು ಕೂಡ ಮೋಸ ಮಾಡೋದಿಲ್ಲ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ರಾಶಿಚಕ್ರದವರು ಉತ್ತಮ ಪ್ರೇಮಿಯಾಗಿ ಉಳಿದುಕೊಳ್ಳುತ್ತಾರೆ. ತಮ್ಮ ಸಂಗಾತಿಗಾಗಿ, ಅವರ ಅಗತ್ಯತೆಗಳಿಗೆ ಅನುಗುಣವಾಗಿ ಅಥವಾ ಪೂರಕವಾಗಿ ವರ್ತಿಸುತ್ತಾರೆ ಎಂದು ಹೇಳಲಾಗುತ್ತದೆ. ಹಾಗಾದರೆ ಆ ರಾಶಿಚಕ್ರದವರು ಯಾರು ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!