ನ್ಯೂಜಿಲ್ಯಾಂಡ್ ವಿರುದ್ಧ ವಿಶ್ವಕಪ್ ಫೈನಲ್ ಪಂದ್ಯ ಗೆಲ್ಬೇಕು ಅಂದ್ರೆ ಟೀಂ ಇಂಡಿಯಾ ಈ ತಪ್ಪುಗಳನ್ನು ತಿದ್ಕೊಳ್ಬೇಕು...
T 20 ವಿಶ್ವಕಪ್ 2026ರ ಫೈನಲ್ ಪಂದ್ಯ ಮಾರ್ಚ್ 8ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ. ಭಾರತ ತಂಡ ಚಾಂಪಿಯನ್ ಟೈಟಲ್ ಉಳಿಸಿಕೊಳ್ಳುವುದಕ್ಕೆ ಸಿದ್ಧವಾಗಿದ್ದರೂ, ಕೆಲವು ದೊಡ್ಡ ಸಮಸ್ಯೆಗಳು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿವೆ.
Video Published On: Saturday, Mar 07, 2026, 04:59 [IST]


Click it and Unblock the Notifications