By : Oneindia Kannada Video Team
Published : February 14, 2017, 01:16

ಶಶಿಕಲಾಗೆ ಶಿಕ್ಷೆ ಪ್ರಕಟಿಸಿದ ನ್ಯಾಯಮೂರ್ತಿಗಳು ಹೇಳಿದ್ದೇನು?

ರಾಜಕೀಯ ವಲಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಕಳವಳಕಾರಿಯಾಗಿದೆ. ಜನಪ್ರತಿನಿಧಿಗಳು ಭ್ರಷ್ಟಾಚಾರಗಳಲ್ಲಿ ತೊಡಗುವುದು ತಪ್ಪು. ಹಾಗಾಗಿ, ಶಶಿಕಲಾ ವಿರುದ್ಧದ ಅಕ್ರಮ ಆಸ್ತಿ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೆವು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!