LPG ಸಮಸ್ಯೆ ಬಗ್ಗೆ ಮೋದಿ ಮಾತು! ದಾರಿ ತಪ್ಪಿಸ್ತಿರೋರ ವಿರುದ್ಧ ಕಿಡಿ, ಪರ್ಯಾಯ ವ್ಯವಸ್ಥೆ ಬಗ್ಗೆ ಭರವಸೆ
ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ಗಳ ಅಭಾವ ಸೃಷ್ಟಿಯಾಗಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದೇ ಹೋಟೆಲ್, ರೆಸ್ಟೋರೆಂಟ್ ಮಾಲೀಕರು ಪರದಾಡುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ಮೋದಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೊತೆಗೆ ಕಠಿಣ ಕ್ರಮದ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
Video Published On: Friday, Mar 13, 2026, 04:06 [IST]


Click it and Unblock the Notifications