By : Oneindia Kannada Video Team
Published : August 29, 2017, 06:50

ತಿರುಮಲ ತಿರುಪತಿ ದೇವಸ್ಥಾನದಿಂದ 2,780 ಕೆಜಿ ಚಿನ್ನ ಎಸ್ ಬಿ ಐ ನಲ್ಲಿ ಠೇವಣಿ

ತಿಮ್ಮಪ್ಪ ಶ್ರೀಮಂತಿಕೆ ಎಷ್ಟಿರಬಹುದು ಎಂಬುದಕ್ಕೆ ಇದೇ ಸಾಕ್ಷಿ. ತಿರುಪತಿ ವೆಂಕಟೇಶ್ವರ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುವ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ'ದಲ್ಲಿ ಬರೋಬ್ಬರಿ 2,780 ಕೆಜಿ ಚಿನ್ನ ಠೇವಣಿ ಇಟ್ಟಿದೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!