By: Oneindia Kannada Video Team
Published : August 29, 2017, 06:51

ಹಿರಿಯ ನಾಗರೀಕರಿಗಾಗಿ ಹೊಸ ವ್ಯವಸ್ಥೆ ಕಲ್ಪಿಸಿಕೊಟ್ಟ ತಿರುಮಲ ತಿರುಪತಿ ದೇವಸ್ಥಾನ

Subscribe to Oneindia Kannada

ಹಿರಿಯ ನಾಗರೀಕರು ಮತ್ತು ಅಂಗವಿಕಲರು ಏಳುಕುಂಡಲವಾಡು ವೆಂಕಟರಮಣನ ದರ್ಶನಕ್ಕೆ ಮೈಲಿಯುದ್ದ ಸರತಿಯಲ್ಲಿ ನಿಲ್ಲುವ ಅವಶ್ಯಕತೆ ಇಲ್ಲದೇ, ವಿಶೇಷ ದರ್ಶನದ ವ್ಯವಸ್ಥೆಯನ್ನು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಕೆಲವು ತಿಂಗಳ ಹಿಂದೆ ಜಾರಿಗೆ ತಂದಿರುವುದು ಹಿರಿಯ ನಾಗರೀಕರಿಗೆ ಬಹಳ ಅನುಕೂಲವಾಗುತ್ತಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!