By: Oneindia Kannada Video Team
Published : July 27, 2017, 04:18

ಖಗ್ರಾಸ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಆಗಸ್ಟ್ 7ರಂದು ತಿರುಪತಿ ಬಂದ್

Subscribe to Oneindia Kannada

ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯ ಖಗ್ರಾಸ ಚಂದ್ರಗ್ರಹಣದ ದಿನವಾದ ಸೋಮವಾರ (ಆಗಸ್ಟ್ 7) ರಂದು ಬಂದ್ ಆಗಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ತಿಳಿಸಿದೆ. ಆಗಸ್ಟ್ ಏಳರಂದು ಸಂಜೆ 4.30 ರಿಂದ ಆಗಸ್ಟ್ ಎಂಟು ಬೆಳಗ್ಗಿನ ಜಾವ 2ಗಂಟೆಯವರೆಗೆ ದೇವಾಲಯ ಬಂದ್ ಆಗಲಿದ್ದು, ಭಕ್ತಾದಿಗಳಿಗೆ ಸುಮಾರು ಹತ್ತು ತಾಸು ಪ್ರವೇಶವಿರುವುದಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!