ಮರು ಮತದಾನದಲ್ಲಿ ಸ್ಪರ್ಧಿಸಲ್ಲ, TMCಯ ಜಹಾಂಗೀರ್ ಖಾನ್ ನಿರ್ಧಾರದಿಂದ ದೀದಿಗೆ ಬಿಗ್ ಶಾಕ್
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಫಾಲ್ತಾದ ತೃಣಮೂಲ ಕಾಂಗ್ರೆಸ್ (TMC) ಅಭ್ಯರ್ಥಿ ಜಹಾಂಗೀರ್ ಖಾನ್ ಮೇ 21 ರಂದು ನಡೆಯಲಿರುವ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಿಂದ ಹಿಂದೆ ಸರಿದಿದ್ದಾರೆ.ಫಾಲ್ತಾ ವಿಧಾನಸಭಾ ಕ್ಷೇತ್ರದ ಮರು ಮತದಾನಕ್ಕೆ ಎರಡು ದಿನ ಬಾಕಿ ಉಳಿದಿದ್ದು, ಟಿಎಂಸಿ ಅಭ್ಯರ್ಥಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ಆಪ್ತ ಸಹಾಯಕ ಜಹಾಂಗೀರ್ ಖಾನ್ ಅವರು ಮುಂದಿನ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ.
Video Published On: Tuesday, May 19, 2026, 05:58 [IST]


Click it and Unblock the Notifications