By: Oneindia Kannada Video Team
Published : May 23, 2017, 05:56

ಟ್ರಾಫಿಕ್ ನಿಯಮಗಳನ್ನ ಉಲ್ಲಂಘಿಸೋ ಮುಂಚೆ ಎರಡು ಬಾರಿ ಯೋಚಿಸಿ

Subscribe to Oneindia Kannada

ಹೊಸ ಮೋಟಾರ್ ವಾಹನ ಕಾಯ್ದೆ 2016 ಅನ್ನು ಜಾರಿಗೆ ತರಲು ಬೆಂಗಳೂರು ಪೊಲೀಸರು ಎಲ್ಲಾ ತಯಾರಿ ನಡೆಸಿದ್ದಾರೆ. ಇದರಿಂದ ರಸ್ತೆ ನಿಯಮ ಉಲ್ಲಂಘಿಸುವವರು ಭಾರೀ ಪ್ರಮಾಣದ ದಂಡ ತೆತ್ತೆಲು ಸಜ್ಜಾಗಬೇಕಿದೆ. ಈಗಾಗಲೇ ಏಪ್ರಿಲ್ 10 ರಂದು ಈ ಕಾಯ್ದೆಯನ್ನು ಲೋಕಸಭೆ ಅಂಗೀಕರಿಸಿದ್ದು ರಾಜ್ಯಸಭೆಯಲ್ಲಿ ಅಂಗೀಕಾರವಾಗಬೇಕಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!