By: Oneindia Kannada Video Team
Published : May 19, 2017, 06:32

ತಲಾಖ್ ತಲಾಖ್ ತಲಾಖ್ ವಿರುದ್ಧ ಸಿಡಿದೆದ್ದಿರುವ ಮುಸ್ಲಿಂ ಮಹಿಳೆ

Subscribe to Oneindia Kannada

ಹೀಗೆ ಬೆದರಿಕೆಯೊಡ್ಡಿ ಶಮೀಮ್ ಜಹಾನ್ ಎಂಬ ಆ ಮಹಿಳೆ ವಿಡಿಯೋವೊಂದನ್ನು ತಯಾರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ವೋಚ್ಚ ನ್ಯಾಯಾಲಯ ಕೂಡಲೆ ಮಧ್ಯ ಪ್ರವೇಶಿಸಿ ಈ ಟ್ರಿಪಲ್ ತಲಾಖ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ. ತಲಾಖ್ ತಲಾಖ್ ತಲಾಖ್ ವಿರುದ್ಧ ಸಿಡಿದೆದ್ದಿರುವ ಮುಸ್ಲಿಂ ಮಹಿಳೆಯೊಬ್ಬರು ತಾನು ಹಿಂದೂ ಧರ್ಮಕ್ಕೆ ಮತಾಂತರವಾಗುತ್ತೇನೆ ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!