By: Oneindia Kannada Video Team
Published : August 22, 2017, 02:28

ತ್ರಿವಳಿ ತಲಾಖ್ ನಿಷೇಧ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು

Subscribe to Oneindia Kannada

ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ತ್ರಿವಳಿ ತಲಾಖ್ ಸಂಬಂಧಿಸಿದ ತೀರ್ಪು ಸುಪ್ರೀಂ ಕೋರ್ಟ್ ನಿಂದ ಹೊರಬಿದ್ದಿದೆ... ತ್ರಿವಳಿ ತಲಾಖ್ ನಿಷೇಧಿಸಲಾಗಿದೆ. ಈ ಮೂಲಕ ಮುಸ್ಲಿಂ ಮಹಿಳೆಯರ ಸ್ವಾತಂತ್ರ್ಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ..

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!