By : Oneindia Kannada Video Team
Published : June 27, 2017, 03:04

ಭಾರತಕ್ಕೆ ಅತ್ಯಾಧುನಿಕ ಡ್ರೋನ್ ಗಿಫ್ಟ್ ಮಾಡಿದ ಅಮೆರಿಕ

ಭಾರತ ಹಾಗೂ ಅಮೆರಿಕ ನಡುವಿನ ರಕ್ಷಣಾ ವಲಯದ ಸ್ನೇಹ- ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್, ತಮ್ಮ ಮೊದಲ ಭೇಟಿಯ ವೇಳೆ ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!