By : Oneindia Kannada Video Team
Published : January 25, 2017, 07:00

ಟ್ರಂಪ್ ಅವರಿಗೆ ಆಶೀರ್ವಚನ ನೀಡಿದ ನಾರಾಯಣಾಚಾರ್

ಮೇರಿಲ್ಯಾಂಡ್ ನ ಲ್ಯಾನ್ ಹ್ಯಾಮ್ ನಲ್ಲಿರುವ ಶ್ರೀ ಶ್ರೀ ಶಿವ ವಿಷ್ಣು ದೇವಾಲಯದ ಪ್ರಧಾನ ಅರ್ಚಕರಾದ ನಾರಾಯಣಾಚಾರ್ ಅವರನ್ನು ಅಮೆರಿಕದ 45ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭದ ವೇಳೆ ಜರುಗುವ ಪ್ರಾರ್ಥನಾ ಸಭೆಗೆ ಆಹ್ವಾನಿಸಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!