By: Oneindia Kannada Video Team
Published : April 25, 2017, 05:59

ವಾಟ್ಸಾಪ್ ತಂತ್ರಜ್ಞಾನದಿಂದ ದಿನಕರನ್ ಕೇಸ್ ತನಿಖೆಗೆ ಅಡ್ಡಿ

Subscribe to Oneindia Kannada

ಚುನಾವಣಾ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರ ಸಂಬಂಧಿ ಟಿಟಿವಿ ದಿನಕರನ್ ಹಾಗೂ ಈ ಪ್ರಕರಣದಲ್ಲಿ ಅವರ ಏಜೆಂಟ್ ಆಗಿ ಕಾರ್ಯ ನಿರ್ವಹಿಸಿರುವ ಸುಖೇಶ್ ಚಂದ್ರಶೇಖರ್ ಅವರ ನಡುವಿನ ತನಿಖೆಗೆ ಕೊಂಚ ಹಿನ್ನೆಡೆಯುಂಟಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!