By: Oneindia Kannada Video Team
Published : June 02, 2017, 06:05

ತುಮಕೂರಿನ ಜೈಲಿನಲ್ಲಿ ಮಹಿಳಾ ಖೈದಿಗಳಿಗೆ ಕಿರುಕುಳ

Subscribe to Oneindia Kannada

ಖೈದಿಗಳು ಕೆಲಸ ಮಾಡುತ್ತಿರುವ ಚಿತ್ರಗಳನ್ನು ತೆಗೆದು, ನ್ಯೂಸ್ ಚಾನೆಲ್ ಗಳಿಗೆ ನೀಡಿ ಖೈದಿಗಳಿಗೆ ಕಿರುಕುಳ ನೀಡುತ್ತಿದ್ದ ಜೈಲರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳಾ ಖೈದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಕೇಂದ್ರ ಮಹಿಳಾ ಕಾರಾಗ್ರಹದಲ್ಲಿ ನಡೆದಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!