ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳೋಕೆ ರೆಡಿಯಾದ TVK! ರಾಜಕೀಯ ಸಂಚಲನ
ಫಲಿತಾಂಶದ ಬೆನ್ನಲ್ಲೇ ನಟ ವಿಜಯ್ ಅವರ ತಂದೆ ಹಾಗೂ ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. "ನಾವು ಕಾಂಗ್ರೆಸ್ ಜೊತೆಗೆ ಅಧಿಕಾರ ಹಂಚಿಕೊಳ್ಳಲು ಸಿದ್ಧರಿದ್ದೇವೆ" ಎಂದು ತಿಳಿಸುವ ಮೂಲಕ ಮೈತ್ರಿ ಸರ್ಕಾರದ ಸುಳಿವು ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡ ಟಿವಿ ಕೆ ಪಕ್ಷಕ್ಕೆ ಬೆಂಬಲ ನೀಡಲು ಮುಂದೆ ಬಂದಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.
Video Published On: Monday, May 04, 2026, 04:14 [IST]


Click it and Unblock the Notifications