By: Oneindia Kannada Video Team
Published : April 19, 2017, 03:11

ಬಡವರಿಗೆ ಮೇ 1ರಿಂದ ಗ್ಯಾಸ್ ಸಿಲಿಂಡರ್ ವಿತರಿಸಲಾಗುವುದು, ಸಚಿವ ಯು ಟಿ ಖಾದರ್ ಸ್ಪಷ್ಟನೆ

Subscribe to Oneindia Kannada

ಅಡುಗೆ ಅನಿಲ ಸಂಪರ್ಕ ಇಲ್ಲದ ಕಡು ಬಡವರಿಗೆ ಮೇ 1ರಿಂದ ಹೊಸದಾಗಿ ಅಡುಗೆ ಅನಿಲ ಸಂಪರ್ಕ ನೀಡಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ಸ್ಪಷ್ಟನೆ ಕೊಟ್ಟಿದ್ದಾರೆ .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!