By : Oneindia Kannada Video Team
Published : August 24, 2017, 03:47

ಅಕ್ಟೋಬರ್ 24ಕ್ಕೆ ಉದಯ ನ್ಯೂಸ್ ಕನ್ನಡ ಚಾನೆಲ್ ಬಂದ್ ಆಗಲಿದೆ

ಮಾರನ್ ಸೋದರರ ಒಡೆತನದ ಸನ್‌ ಟಿವಿ ನೆಟ್‌ವರ್ಕ್‌ ಸಂಸ್ಥೆಯು ಕನ್ನಡದ ಅತ್ಯಂತ ಹಳೆಯ ಸುದ್ದಿ ವಾಹಿನಿ 'ಉದಯ ನ್ಯೂಸ್' ಮುಚ್ಚಲು ನಿರ್ಧರಿಸಿದೆ. ಅಕ್ಟೋಬರ್‌ 24 ರಿಂದ ಉದಯ ನ್ಯೂಸ್‌ ಅನ್ನು ಮುಚ್ಚಲಾಗುವುದು ಎಂದು ಸನ್‌ ಟಿವಿ ಉಪಾಧ್ಯಕ್ಷ ಎಸ್.ಡಿ. ಜವಾಹರ್‌ ಮೈಕಲ್‌ ಪ್ರಕಟಣೆ ಹೊರಡಿಸಿದ್ದಾರೆ. ಈ ಸಂಬಂಧ ಕಾರ್ಮಿಕ ಇಲಾಖೆಗೆ ಪತ್ರ ಬರೆಯಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!