By: Oneindia Kannada Video Team
Published : April 03, 2017, 03:50

ಮರಳು ಮಾಫಿಯಾ ಮೇಲೆ ದಾಳಿ, ಉಡುಪಿ ಡಿಸಿ ಮೇಲೆ ಹಲ್ಲೆ

Subscribe to Oneindia Kannada

ಜಿಲ್ಲೆಯ ಕಡ್ಲೂರಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ವಿರುದ್ಧ ದಾಳಿಗೆ ಮುಂದಾದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಎಸಿ ಶಿಲ್ಪಾ ನಾಗ್ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಭಾನವಾರ ರಾತ್ರಿ ನಡೆದಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!