By : Oneindia Kannada Video Team
Published : March 15, 2018, 03:00

ಉಡುಪಿಯ ಕಾರ್ಕಳದ ಬಾರ್ ನಲ್ಲಿ ಪುಕ್ಕಟೆ ಪಿಕ್ ಅಪ್ ಅಂಡ್ ಡ್ರಾಪ್ ಸೇವೆ

ಮದುವೆ, ಮುಂಜಿ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅಥವಾ ಚುನಾವಣಾ ಸಂದರ್ಭದಲ್ಲಿ ದೂರದ ಮತಗಟ್ಟೆಗಳಿಗೆ ತೆರಳಲು ಉಚಿತ ವಾಹನ ವ್ಯವಸ್ಥೆ ಮಾಡುವುದನ್ನು ಕೇಳಿರುತ್ತೇವೆ, ನೋಡಿರುತ್ತೇವೆ, ಆದರೆ ಬಾರ್ ಗೆ ತೆರಳಲು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದರೆ ಹೇಗೆ ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!