By: Oneindia Kannada Video Team
Published : May 23, 2017, 04:17

ಇಬ್ಬರು ಯತಿ ಸಹೋದರರ ಭೇಟಿಗೆ ಸಾಕ್ಷಿಯಾಗಿ ನಿಲ್ಲಲು ಉಡುಪಿ ಸಜ್ಜು

Subscribe to Oneindia Kannada

ಸುಮಾರು ಎರಡುವರೆ ಶತಮಾನಗಳ ನಂತರ ನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರ, ಶ್ರೀಕೃಷ್ಣನ ನೆಲೆವೀಡು ಉಡುಪಿ, ಯತಿಗಳಿಬ್ಬರ ಐತಿಹಾಸಿಕ ಸಮಾಗಮಕ್ಕೆ ಸಾಕ್ಷಿಯಾಗಲಿದೆ. ದ್ವೈತ ಸಿದ್ದಾಂತದ ಪ್ರಮುಖ ಗುರುಪೀಠ, ಉಡುಪಿ ಅಷ್ಠಮಠಗಳಲ್ಲೊಂದಾದ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥರು ಮತ್ತು ಸುಬ್ರಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥರ 'ಸಮಾಗಮ' ಉಡುಪಿ ಅನಂತೇಶ್ವರನ ಸನ್ನಿಧಾನದಲ್ಲಿ ನಡೆಯಲಿದೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!