By: Oneindia Kannada Video Team
Published : October 21, 2017, 05:40

ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀಗಳು ಲಿಂಗಾಯತರ ಬಗ್ಗೆ ಹೇಳಿದ್ದೇನು?

Subscribe to Oneindia Kannada

ಲಿಂಗಾಯತರು ಹಿಂದೂ ಧರ್ಮ ತೊರೆಯದಿರಿ ಎಂದು ಹೇಳಿದ್ದೇನೆ. ನಾನು ಭಯದಿಂದ ನೀಡಿದ ಹೇಳಿಕೆ ಇದಲ್ಲ. ಲಿಂಗಾಯತರ ಬಗ್ಗೆ ಯಾವ ವಿರೋಧವೂ ಇಲ್ಲ. ಲಿಂಗಾಯತರು ನಮ್ಮವರು ಎಂಬುದಷ್ಟೇ ನನ್ನ ಕಾಳಜಿ. ಇದು ಸಲಹೆ- ಒತ್ತಡ ಅಲ್ಲ. ಕೇವಲ ನಿವೇದನೆಯಷ್ಟೇ ಎಂದು ಪೇಜಾವರ ಮಠಾಧೀಶರಾದ ವಿಶ್ವೇಶ ತೀರ್ಥರು ಹೇಳಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!