By: Oneindia Kannada Video Team
Published : February 13, 2018, 03:55

ಗರುಡ ಪಕ್ಷಿಗೆ ಪುನರ್ಜನ್ಮ ಕೊಟ್ಟ ಉಡುಪಿ ಕೃಷ್ಣ ಮಠದ ವಿಶ್ವ ಪ್ರಸನ್ನ ತೀರ್ಥರು

Subscribe to Oneindia Kannada

ಎರಡೂ ಕಣ್ಣುಗಳಿಗೆ ಪೊರೆ ಆವರಿಸಿರುವ ಹಿನ್ನೆಲೆಯಲ್ಲಿ ದೃಷ್ಟಿ ಹೀನವಾಗಿರುವ ಗರುಡ ಪಕ್ಷಿಗೆ ಉಡುಪಿ ಪೇಜಾವರ ಮಠದಲ್ಲಿ ಆರೈಕೆ ಮಾಡಲಾಗುತ್ತಿದೆ. ಗರುಡ ಪಕ್ಷಿಯ ಆರೈಕೆ ಜವಾಬ್ದಾರಿಯನ್ನು ಪೇಜಾವರ ಮಠದ ಕಿರಿಯ ಸ್ವಾಮಿಗಳಾದ ವಿಶ್ವಪ್ರಸನ್ನ ತೀರ್ಥರು ವಹಿಸಿಕೊಂಡಿದ್ದಾರೆ . ಎರಡು ದಿನಗಳ ಹಿಂದೆ ಉಡುಪಿಯ ಕೃಷ್ಣ ಮಠ ಆವರಣದಲ್ಲಿ ಗರುಡ ಪಕ್ಷಿ ಗಾಯಗೊಂಡು ಬಿದ್ದಿತ್ತು. ಇದಕ್ಕೀಗ ಚಿಕಿತ್ಸೆ ನೀಡಲಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!