By: Oneindia Kannada Video Team
Published : June 26, 2017, 02:25

ರಂಜಾನ್ ಮಾಸದ ಕೊನೆಯ ಉಪವಾಸವನ್ನು ಕೃಷ್ಣಮಠದ ಆವರಣದಲ್ಲಿ ಆಚರಣೆ

Subscribe to Oneindia Kannada

ಶ್ರೀ ಕೃಷ್ಣನಿಗೂ ಇಫ್ತಾರ್ ಗೂ ಯಾವ ಸಂಬಂಧ? ಆದರೆ ಶನಿವಾರ ಉಡುಪಿಯ ಒಂದಷ್ಟು ಮುಸ್ಲಿಂ ಬಾಂಧವರಿಗಾಗಿ ಇಲ್ಲಿನ ಐತಿಹಾಸಿಕ ಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಸ್ವಾಮೀಜಿಗಳು ಈ ಇಫ್ತಾರ್ ಕೂಟ ಆಯೋಜಿಸಿದ್ದರು. ರಂಜಾನ್ ಮಾಸದ ಕೊನೆಯ ಉಪವಾಸವನ್ನು ಕೃಷ್ಣಮಠದ ಆವರಣದಲ್ಲಿ ಪೂರೈಸಲು ಸ್ಥಳೀಯ ಮುಸ್ಲಿಂ ಸಮುದಾಯದವರಿಗೆ ಆಹ್ವಾನ ನೀಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!