By: Oneindia Kannada Video Team
Published : June 28, 2017, 02:03

ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀಗಳು ಇಫ್ತಾರ್ ಕೂಟದ ಬಗ್ಗೆ ಹೇಳಿದ್ದೇನು? ಈ ವೀಡಿಯೋ ನೋಡಿ

Subscribe to Oneindia Kannada

ಹಿಂದು ಧರ್ಮ ಏನು ಎನ್ನುವುದು ನಿಮಗಿಂತಲೂ ನನಗೆ ಚೆನ್ನಾಗಿ ಗೊತ್ತು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ಗೆ ತಿರುಗೇಟು ನೀಡಿದ್ದಾರೆ. ಮುಸ್ಲಿಂ ಧರ್ಮದ ಬಗ್ಗೆ ಹಾಗು ಇಫ್ತಾರ್ ಕೂಟದ ಬಗ್ಗೆ ಸ್ವತಃ ಪೇಜಾವರ ಶ್ರೀಗಳೇ ಮಾತಾಡಿರುವ ಈ ವೀಡಿಯೋ ನೋಡಿ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!