By : Oneindia Kannada Video Team
Published : March 17, 2018, 01:47

ಯುಗಾದಿ 2018 : ಹಬ್ಬದ ದಿನ ಸಂಜೆ 5:30ರಿಂದ 6: 30ರ ಸಮಯದಲ್ಲಿ ಈ ಸಣ್ಣ ಕೆಲಸ ಮಾಡಿ

ದಕ್ಷಿಣ ಭಾರತೀಯರು ವರ್ಷದ ಸಂಭವನೀಯ ಹಬ್ಬವೆಂದೇ ಜನಜನಿತ ಯುಗಾದಿಯ ಸ್ವಾಗತಿಸುವಿಕೆಯಲ್ಲಿದ್ದಾರೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ. ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.ಹಬ್ಬದ ದಿನ ಸಂಜೆ 5:30ರಿಂದ 6: 30ರ ಸಮಯದಲ್ಲಿ ಈ ಸಣ್ಣ ಕೆಲಸ ಮಾಡಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!