By : Oneindia Kannada Video Team
Published : March 19, 2018, 09:04

ಯುಗಾದಿ 2018 : ಹಬ್ಬದ ಆಚರಣೆ ಹೀಗಿರಲಿ ಹಬ್ಬಕ್ಕೆ ಏನೆಲ್ಲಾ ಬೇಕು?

ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದಂತಹ ಪ್ರಾಮುಖ್ಯತೆ ಇರುತ್ತದೆ. ಯುಗಾದಿ ಕೂಡ ಹಾಗೆ. ದಕ್ಷಿಣ ಭಾರತದಲ್ಲಿ ಯುಗಾದಿಯನ್ನು ಹಿಂದೂಗಳ ಹೊಸವರ್ಷವೆಂದು ಆಚರಣೆ ಮಾಡಲಾಗುತ್ತದೆ. ದೇಶದ ಇತರ ಭಾಗಗಳಲ್ಲಿ ಯುಗಾದಿಯನ್ನು ವಿವಿಧ ಹೆಸರಿನಿಂದ ಆಚರಿಸಲಾಗುತ್ತದೆ. ಆದರೆ ಎಲ್ಲಾ ರಾಜ್ಯಗಳ ಆಚರಣೆಯ ಮಹತ್ವ ಮಾತ್ರ ಹೊಸ ವರ್ಷವನ್ನು ಸ್ವಾಗತಿಸುವುದು. ಯುಗಾದಿ ಎಂದರೆ ಏನು?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!