• search
  • Live TV
By : Oneindia Video Kannada Team
Published : February 05, 2020, 11:10
Duration : 01:27

Under 19 world cup 2020 : ಪಾಕಿಸ್ತಾನ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ

ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಸ್ಟೇಡಿಯಂನಲ್ಲಿ ಮಂಗಳವಾರ (ಫೆಬ್ರವರಿ 4) ಮುಕ್ತಾಯಗೊಂಡ ಅಂಡರ್ 19 ವಿಶ್ವಕಪ್ ಮೊದಲ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಯುವ ತಂಡ ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!