By: Oneindia Kannada Video Team
Published : February 02, 2018, 04:38

ಸ್ವಾಭಿಮಾನಿ ಪಕೋಡಾ ಸ್ಟಾಲ್

Subscribe to Oneindia Kannada

ಪಕೋಡ ಮಾಡಿ ಮಾರುವುದು ಒಂದು ಉದ್ಯೋಗವೇ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಹೇಳಿಕೆ ಖಂಡಿಸಿ ನಿರುದ್ಯೋಗ ಯುವಕರಿಂದ ಪಕೋಡಾ ಸ್ಟಾಲ್. ರಾಯಚೂರಿನಲ್ಲಿ ವಿನೂತನವಾಗಿ ಪ್ರತಿಭಟನೆ.

ಉದ್ಯೋಗ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿ ಸಂದರ್ಶನದಲ್ಲಿ ಪಕೋಡ ಮಾರಾಟ ಮಾಡಿದರೂ ಉದ್ಯೋಗವೇ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!