By: Oneindia Kannada Video Team
Published : February 01, 2017, 03:51

ಯೂನಿಯನ್ ಬಜೆಟ್ 2017-18: ಎಲ್ಲ ಗ್ರಾಮಕ್ಕೂ ವಿದ್ಯುತ್ ಪೂರೈಕೆ?

Subscribe to Oneindia Kannada

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ(ಫೆಬ್ರವರಿ 01) 2017-18ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಅಪನಗದೀಕರಣ ಜಾರಿಗೊಂಡ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಬಗ್ಗೆ ಗ್ರಾಹಕರು, ಸಂಸ್ಥೆಗಳು, ಜನಸಾಮಾನ್ಯರು ತಮ್ಮ ನಿರೀಕ್ಷೆ, ಪ್ರತಿಕ್ರಿಯೆಗಳನ್ನು ಟ್ವಿಟ್ಟರ್ ಮೂಲಕ ನೀಡುತ್ತಿದ್ದಾರೆ. 2018ರ ವೇಳೆಗೆ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂಬ ಘೋಷಣೆ ಬಗ್ಗೆ ಚರ್ಚೆ ನಡೆದಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!