By: Oneindia Kannada Video Team
Published : February 01, 2018, 04:04

Union Budget 2018 : ಸರ್ಕಾರದಿಂದ ಹೊಸ ಉದ್ಯೋಗಿಗಳಿಗೆ ಶೇ 12 ರಷ್ಟು ಇಪಿಎಫ್ ಕೊಡುಗೆ

Subscribe to Oneindia Kannada

ಕಾರ್ಮಿಕರ ಭವಿಷ್ಯ ನಿಧಿಗೆ ಸರಕಾರ ಶೇ 12ರಷ್ಟು ಮೂರು ವರ್ಷಗಳ ಕಾಲ ನೀಡಲಿದೆ. ಇದು ಎಲ್ಲ ವಲಯದ ಹೊಸ ಉದ್ಯೋಗಿಗಳಿಗೆ ಅನ್ವಯ ಆಗಲಿದೆ. ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾಹಿತಿ ನೀಡಿದರು. ಕಾರ್ಮಿಕ ಭವಿಷ್ಯ ನಿಧಿ ಕಾಯ್ದೆಗೆ ತಿದ್ದುಪಡಿ ತಂದು ಮಹಿಳೆಯರ ಇಪಿಎಫ್ ಕೊಡುಗೆ ಶೇ 12ರಿಂದ ಶೇ 8ಕ್ಕೆ ಇಳಿಸಲಾಗುವುದು ಎಂದು ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!