By: Oneindia Kannada Video Team
Published : February 01, 2018, 12:29

ಕೇಂದ್ರ ಬಜೆಟ್ 2018 : ಬಜೆಟ್ ತಯಾರಿಸಿದ ಅಧಿಕಾರಿಗಳು ಇವರೇ

Subscribe to Oneindia Kannada

ಫೆಬ್ರವರಿ 1ರಂದು ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದು, ಇದು ನರೇಂದ್ರ ಮೋದಿ ಸರಕಾರದ ಕೊನೆಯ ಪೂರ್ಣ ಆಯವ್ಯಯವಾಗಿದೆ. ಮುಂದಿನ ವರ್ಷ ಮೋದಿ ಸರಕಾರ ಚುನಾವಣೆ ಎದುರಿಸಬೇಕಾಗಿರುವುದರಿಂದ ಬಜೆಟ್ ನಲ್ಲಿ ಭರಪೂರ ಕೊಡುಗೆಗಳನ್ನು ನೀಡಬಹುದು ಎಂದು ಜನರು ಕಾಯುತ್ತಿದ್ದಾರೆ. 2018ರಲ್ಲಿ ಕರ್ನಾಟಕ, ರಾಜಸ್ಥಾನ, ಛತ್ತೀಸ್ ಘಡ ಹಾಗೂ ಮಧ್ಯಪ್ರದೇಶ ಚುನಾವಣೆ ಅಲ್ಲದೆ, ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ರಾಜ್ಯಗಳ ಚುನಾವಣೆ ಇರುವುದರಿಂದ ಈ ರಾಜ್ಯಗಳಿಗೆ ಹೆಚ್ಚಿನ ಅನುದಾನ, ಯೋಜನೆಗಳನ್ನು ನಿರೀಕ್ಷಿಸಬಹುದು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!