By : Oneindia Kannada Video Team
Published : February 01, 2017, 05:58

ಕೇಂದ್ರದ ಬಜೆಟ್ ಅನ್ನು ರಾಹುಲ್ ಗಾಂಧಿ ಟೀಕಿಸಿದ್ದು ಹೀಗೆ..


ಬಜೆಟ್ ಎಷ್ಟೇ ಜನಪರವಾಗಿದ್ದರೂ ವಿರೋಧ ಪಕ್ಷಗಳು ಸರಕಾರವನ್ನು ಟೀಕಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು. ಇದಕ್ಕೆ ಬಿಜೆಪಿಯೂ ಹೊರತಾಗಿಲ್ಲ, ಕಾಂಗ್ರೆಸ್ ಕೂಡಾ ಬುಧವಾರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್, ಗೊತ್ತುಗುರಿಯಿಲ್ಲ ಮತ್ತು ಬಡವರ ಬಗ್ಗೆ ಕಾಳಜಿಯಿಲ್ಲದ ಬಜೆಟ್ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!