By : Oneindia Kannada Video Team
Published : July 14, 2017, 06:32

ಹಿಂದೂ ಮುಸ್ಲಿಂ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರಪ್ರದೇಶದ ಶಾಸಕ

ಉತ್ತರ ಪ್ರದೇಶದ ಬಿಜೆಪಿ ಶಾಸಕ ಬೃಜ್ ಭೂಷಣ್ ರಾಜಪೂತ್ ಅವರು ಮುಸ್ಲಿಂ ವಿರುದ್ಧ ಗುಡುಗಿ ಯೋಗಿ ಆದಿತ್ಯನಾಥ್ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. 'ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕಟ್ಟಲು ಮುಸ್ಲಿಮರು ವಿರೋಧಿಸಿದರೆ ಅವರನ್ನು ನಾನು ಹಜ್ ಯಾತ್ರೆಗೆ ಹೋಗಲು ಬಿಡುವುದಿಲ್ಲ' ಎಂದು ಶಾಸಕ ಬೃಜ್ ಭೂಷಣ್ ರಾಜಪೂತ್ ಗುಡುಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!