By : Oneindia Kannada Video Team
Published : March 11, 2017, 03:58

ಉತ್ತರಪ್ರದೇಶದಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ 10 ಕಾರಣ

ಬಿಜೆಪಿಯ ಈ ಅತ್ಯದ್ಭುತವಾದ ಗೆಲುವಿಗೆ ಕಾರಣಗಳು ಹಲವಾರು. ನರೇಂದ್ರ ಮೋದಿಯವರ ಅಲೆ ಮಾತ್ರವಲ್ಲ, ಅಖಿಲೇಶ್ ಯಾದವ್ ಅವರ ಕಳೆಗುಂದಿದ್ದ ನಾಯಕತ್ವ ಕೂಡ ಇದರಲ್ಲಿ ಭಾಗಿಯಾಗಿದೆ. ಇನ್ನು ರಾಹುಲ್ ಗಾಂಧಿಯಂತೂ ಉತ್ತರಪ್ರದೇಶದಲ್ಲಿ ಲೆಕ್ಕಕ್ಕೇ ಇಲ್ಲ. ನಿರೀಕ್ಷೆಗೂ ಮೀರಿ ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸಿದ್ದಕ್ಕೆ 10 ಕಾರಣಗಳು ಇಲ್ಲಿವೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!