By: Oneindia Kannada Video Team
Published : March 10, 2017, 12:53

ಚುನಾವಣೋತ್ತರ ಸಮೀಕ್ಷೆ: ಬಿಜೆಪಿಗೆ ಹೆಚ್ಚು ಸ್ಥಾನ

Subscribe to Oneindia Kannada

ಸಮಾಜವಾದಿ ಪಕ್ಷಕ್ಕೆ, ಕಾಂಗ್ರೆಸ್ಸಿಗೆ, ಬಹುಜನ ಸಮಾಜವಾದಿ ಪಕ್ಷಕ್ಕೆ ಮತ್ತು ಬಿಜೆಪಿ ಅತ್ಯಂತ ಪ್ರತಿಷ್ಠೆಯ ರಾಜ್ಯವಾಗಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕೇಸರಿ ರಂಗೇರಿಸಲಿದೆ ಎಂಬುದು ಚುನಾವಣೋತ್ತರ ಸಮೀಕ್ಷೆಯಿಂದ ಬಹಿರಂಗವಾಗಿದೆ. ಆದರೆ ಸರಕಾರ ರಚಿಸಲು ಸಾಧ್ಯವೆ?, ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!