By: Oneindia Kannada Video Team
Published : December 27, 2016, 11:59

ಉತ್ತರಪ್ರದೇಶದಲ್ಲಿ ವಿವಾಹಿತ ಮಹಿಳೆ ಮೇಲೆ ದೈಹಿಕ ಮತ್ತು ಲೈಂಗಿಕ ಹಲ್ಲೆ

Subscribe to Oneindia Kannada

ಉತ್ತರಪ್ರದೇಶದ ಮೇನ್‌ಪುರಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ವಿವಾಹಿತ ಮಹಿಳೆಯ ಮೇಲೆ ಯುವಕರು ಲಾಠಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಕೆ ಮಾರುಕಟ್ಟೆಯಲ್ಲಿ ಸಾಗುತ್ತಿದ್ದಾಗ ವ್ಯಕ್ತಿಯೊಬ್ಬ ಆಕೆಯ ದುಪಟ್ಟಾ ಎಳೆಯಲು ಯತ್ನಿಸಿದ ಮತ್ತು ಆಕೆಯನ್ನು ತಬ್ಬಿಕೊಳ್ಳಲು ಯತ್ನಿಸಿದ. ಇದನ್ನು ವಿರೋಧಿಸಿದ್ದಕ್ಕಾಗಿ ಆಕೆಯ ಮೇಲೆ ಎಲ್ಲರೆದುರೇ ದೈಹಿಕ ಮತ್ತು ಲೈಂಗಿಕ ಹಲ್ಲೆ ನಡೆಸಲಾಗಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!