By : Oneindia Kannada Video Team
Published : March 06, 2018, 12:47

ಉಪೇಂದ್ರ ರಾಜಕೀಯ ಭವಿಷ್ಯ : ಜಾತಕ ವಿಶ್ಲೇಷಣೆ

ಉಪೇಂದ್ರ ಸಿನಿಮಾದ ಆರಂಭ ಇದ್ದ ಹಾಗೆ ಇದೆಯಲ್ಲಾ ಎಂದು ನಿಮಗೆ ಅನಿಸುತ್ತಿದ್ದರೆ ಈಗ ಜಾತಕ ಪರಾಮರ್ಶೆ ಮಾಡುತ್ತಿರುವುದು ಅದೇ ಉಪೇಂದ್ರ ಅವರದು. ರಾಜಕಾರಣದಲ್ಲೇ ಬದಲಾವಣೆ ಆಗಬೇಕು, ಕರ್ನಾಟಕದಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿ ಆಗಬೇಕು. ಪ್ರಜೆಗಳ ಕೈಗೆ ಅಧಿಕಾರದ ರಿಮೋಟ್ ನೀಡಿ, ಕಾರ್ಮಿಕರ ರೀತಿ ಜನರ ಕೆಲಸ ಮಾಡುವಂಥ 'ಪ್ರಜಾಕಾರಣಿ'ಗಳು ಬೇಕು ಎಂದು ದೊಡ್ಡ ಕನಸು ಕಂಡ ಉಪೇಂದ್ರ ಅವರಿಗೆ ಆರಂಭದಲ್ಲೇ ವಿಘ್ನವಾಗಿದೆ. ಅದಕ್ಕೆ ಕಾರಣ ಏನು? ಅವರ ಭವಿಷ್ಯ ಹೇಗಿದೆ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!