2 ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್! ಒಪ್ಪಿಗೆ ಸೂಚಿಸಿದ ಇರಾನ್;ಪಾಕ್ ಮಧ್ಯಸ್ಥಿಕೆಯಲ್ಲಿ ಈ ಬೆಳವಣಿಗೆ
ಪಾಕಿಸ್ತಾನದ ಮಧ್ಯಸ್ಥಿಕೆಯಿಂದ ಭಾರೀ ಬಾಂಬ್ ದಾಳಿ ಮಾಡುವ ಪ್ರಸ್ತಾವನೆಯನ್ನು ಹಿಂಪಡೆದಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಇರಾನ್ ಸಹ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆಸಿದ ಮಾತುಕತೆ ಫಲಪ್ರದವಾಗಿರುವುದರಿಂದ ಎರಡು ವಾರಗಳ ಕದನ ವಿರಾಮ ಒಪ್ಪಂದಕ್ಕೆ ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
Video Published On: Wednesday, Apr 08, 2026, 08:47 [IST]


Click it and Unblock the Notifications