By: Oneindia Kannada Video Team
Published : January 19, 2017, 10:49

ಯುಟಿ ಖಾದರ್ ಗೆ ಒಲಿದ ಚಾಮರಾಜನಗರ ಉಸ್ತುವಾರಿ ಪಟ್ಟ

Subscribe to Oneindia Kannada

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಯು.ಟಿ. ಖಾದರ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಚ್.ಸಿ ಮಹದೇವ ಪ್ರಸಾದ್ ಅವರ ದಿಢೀರ್ ನಿಧನದ ಹಿನ್ನೆಲೆ ಯು, ಟಿ. ಖಾದರ್ ಅವರನ್ನು ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಯು. ಟಿ .ಖಾದರ್ ಪ್ರಸ್ತುತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದು ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಿಯೂ ಇದ್ದಾರೆ. ಈಗ ಚಾಮರಾಜನಗರದ ಉಸ್ತುವಾರಿಯ ಜವಾಬ್ದಾರಿಯೂ ಅವರ ಹೆಗಲೇರಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!