By: Oneindia Kannada Video Team
Published : September 19, 2017, 10:13

ವಿದ್ಯಾಥಿರ್ಗಳ ಮುಂದೆ ಬೆಪ್ಪಾದ ಉತ್ತರಾಖಂಡ ಬಿಜೆಪಿ ಸಚಿವ

Subscribe to Oneindia Kannada

ಉತ್ತರಾಖಂಡದ ಶಿಕ್ಷಣ ಸಚಿವ ಅರವಿಂದ್ ಪಾಂಡೆ ಸರಕಾರಿ ಇಂಟರ್‌ ಕಾಲೇಜೊಂದಕ್ಕೆ ದಿಢೀರ್ ಭೇಟಿ ನೀಡಿ ಅಲ್ಲಿನ ಎಂಟನೇ ತರಗತಿಯ ಶಿಕ್ಷಕಿಯೊಬ್ಬರನ್ನು ವಿದ್ಯಾರ್ಥಿಗಳ ಎದುರಿಗೇ ತರಾಟೆಗೆ ತೆಗೆದುಕೊಳ್ಳಲು ಹೋಗಿ ತಾವೇ ಪೇಚಿಗೆ ಸಿಲುಕಿದ್ದಾರೆ ಆ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!