By : Oneindia Kannada Video Team
Published : July 11, 2017, 09:39

ಉತ್ತರಪ್ರದೇಶದ ಗ್ರೇಟರ್ ನೊಯಿಡಾ ಎಕ್ಸ್ಪ್ರೆಸ್ ವೇನಲ್ಲಿ ನಡೆದ ಭೀಕರ ಅಪಘಾತ| ವೈರಲ್ ವೀಡಿಯೋ

ಗ್ರೇಟರ್ ನೋಯ್ಡಾ ಎಕ್ಸ್ ಪ್ರೆಸ್ ವೇಯಲ್ಲಿ ಕಳೆದ ವಾರ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಒಬ್ಬ ವ್ಯಕ್ತಿ ಮೃತಗೊಂಡಿದ್ದು, ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!