By: Oneindia Kannada Video Team
Published : March 10, 2017, 06:22

ನಂಜನಗೂಡು ಕ್ಷೇತ್ರವನ್ನ ಸವಾಲಾಗಿ ತೆಗೆದುಕೊಂಡ ವಿ ಶ್ರೀನಿವಾಸ ಪ್ರಸಾದ್

Subscribe to Oneindia Kannada

ನಂಜನಗೂಡು ಉಪಚುನಾವಣೆಯಲ್ಲಿ ನನ್ನದು ಪಂಥಾಹ್ವಾನ.ಈ ಉಪಚುನಾವಣೆ ಮುಂದಿನ ಸಾರ್ವತ್ರಿಕ ಚುನಾವಣೆ ದಿಕ್ಸೂಚಿಯಾಗಲಿದೆ. ಅವರು ಚುನಾವಣೆ ಮುಗಿಯಲಿ ಅಂತ ಹೇಳಿದ್ದಾರೆ. ನಾನೂ ಅದನ್ನೇ ಹೇಳುತ್ತೇನೆ. ಚುನಾವಣೆ ಮುಗಿಯಲಿ ಯಾರು ಗೆಲ್ತಾರೆ ಅಂತ ತಿಳಿಯಲಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!