ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ ಯತ್ನಾಳ್;ವಚನಾನಂದ ಸ್ವಾಮೀಜಿ ಮೇಲೆ ಯತ್ನಾಳ್ ಗರಂ
ಸರ್ಕಾರವನ್ನು ಬ್ಲ್ಯಾಕ್ ಮೇಲ್ ಮಾಡುವುದಕ್ಕೆ ಈ ಟ್ರಸ್ಟ್‌ಗಳು ಇದ್ದಂತೆ ಆಗಿದೆ ದಾವಣಗೆರೆ ಪಂಚಮಸಾಲಿ ಪೀಠದ ಬಗ್ಗೆ ಮಾತನಾಡಿದ ಯತ್ನಾಳ್ ಅವರು, ಎರಡು ಪೀಠದ ಟ್ರಸ್ಟ್‌ಗಳು ನಂಬಿಕೆ ಕಳೆದುಕೊಂಡಿವೆ. ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ. ಎರಡು ಕಡೆ ಇದೇ ನಡೆಯುತ್ತಿದೆ. ಇದನ್ನ ಖಾಸಗಿ ಆಸ್ತಿ ಮಾಡಿಕೊಂಡವರಿದ್ದಾರೆ. ಇವರಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ. ಪ್ರಾಮಾಣಿಕರು, ಸಮಾಜಕ್ಕಾಗಿ ಕೆಲಸ ಮಾಡುವವರು ಯಾರು ಟ್ರಸ್ಟ್‌ನಲ್ಲಿ ಇಲ್ಲ ಎಂದಿದ್ದಾರೆ.
Video Published On: Wednesday, Apr 15, 2026, 11:29 [IST]


Click it and Unblock the Notifications