ಮಠದಲ್ಲಿ ಲಿಂಗಾಯತ ವಿರೋಧಿಗಳು, ಪಂಚಮಸಾಲಿಗಳು ಪ್ರಬಲರಾಗ್ತಿರೋದಕ್ಕೆ ಟಾರ್ಗೆಟ್: ವಚನಾನಂದ ಸ್ವಾಮೀಜಿ
ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಿಂದ ತನ್ನನ್ನು ಉಚ್ಚಾಟನೆ ಮಾಡಿದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪಂಚಮಸಾಲಿ ನಾಯಕರು ಮತ್ತು ಸ್ವಾಮೀಜಿಗಳು ಇಂದು ಗಟ್ಟಿಯಾಗುತ್ತಿದ್ದಾರೆ. ಈ ಕಾರಣಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಇರಬಹುದು, ಹಿಂದೆ ಸಿದ್ದಲಿಂಗ ಸ್ವಾಮೀಜಿ ಇರಬಹುದು, ಈಗ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ ಎಂದು ದೂರಿದರು.
Video Published On: Tuesday, Apr 14, 2026, 04:07 [IST]


Click it and Unblock the Notifications