IPL ಇತಿಹಾಸದಲ್ಲೇ ಮಹಾನ್ ದಾಖಲೆ ಬರೆದ ಸೂರ್ಯವಂಶಿ - ವೈಭವ್ ಆಟಕ್ಕೆ ಕ್ರಿಕೆಟ್ ದಿಗ್ಗಜರು ಶಾಕ್
ಐಪಿಎಲ್ ಇತಿಹಾಸದಲ್ಲಿ ಆವೃತ್ತಿಯೊಂದರಲ್ಲಿ 50+ ಸಿಕ್ಸ್ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯೊಂದನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 10 ಸಿಕ್ಸ್ ಸಿಡಿಸುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ
Video Published On: Wednesday, May 20, 2026, 11:53 [IST]


Click it and Unblock the Notifications