By: Oneindia Kannada Video Team
Published : August 04, 2017, 03:47

ವರಮಹಾಲಕ್ಷ್ಮಿ ಹಬ್ಬದ ವ್ರತ ಹೀಗೆ ಮಾಡಿದ್ರೆ ಲಕ್ಷ್ಮಿ ಒಲೀತಾಳೆ

Subscribe to Oneindia Kannada

ಲಕ್ಷ್ಮೀಯು ಅಷ್ಟು ಸುಲಭದಲ್ಲಿ ಒಲಿಯುವುದಿಲ್ಲ. ಆಕೆಯನ್ನು ಒಲಿಸಿಕೊಳ್ಳಲು ತುಂಬಾ ಕಷ್ಟ ಪಡಬೇಕು. ವರವರಮಹಾಲಕ್ಷ್ಮಿ ಹಬ್ಬದಂದು ಲಕ್ಷ್ಮೀ ದೇವಿಯನ್ನು ಪೂಜಿಸಿದರೆ ಬೇಗನೆ ಒಲಿಯುತ್ತಾಳೆ ಎನ್ನಲಾಗುತ್ತದೆ. ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಲು ಮತ್ತು ಒಲೈಸಿಕೊಳ್ಳಲು ಏನು ಮಾಡಬೇಕು ಎಂದು ತಿಳಿಯಲು ಈ ವೀಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!