By: Oneindia Kannada Video Team
Published : August 07, 2017, 04:54

ರೈಲ್ವೆ ನಿಲ್ದಾಣದಲ್ಲಿ ಮಲಗಿ ರೈಲ್ವೆ ಇಲಾಖೆ ವಿರುದ್ಧ ಪ್ರತಿಭಟಿಸಲು ಹೋರಾಟ ವಾಟಾಳ್ ನಾಗರಾಜ್

Subscribe to Oneindia Kannada

ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಸಂಪರ್ಕ ಸೇತುವಾಗಿರುವ ಚಾಮರಾಜನಗರದಲ್ಲಿ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ಖಂಡಿಸಿ ಆ.13 ರಂದು ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಚಾಪೆ ಹಾಸಿಕೊಂಡು ಮಲಗಿ ಪ್ರತಿಭಟನೆ ನಡೆಸುವುದಾಗಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!