By: Oneindia Kannada Video Team
Published : May 02, 2017, 04:11

ರೈತರಿಗಾಗಿ ಮೇ 3ರಂದು ಬೃಹತ್ ಪ್ರತಿಭಟನೆ, ವಾಟಾಳ್ ನಾಗರಾಜ್ ಘೋಷಣೆ

Subscribe to Oneindia Kannada

ಸದಾ ಕನ್ನಡಪರ ಹೋರಾಟ ಮಾಡುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇದೀಗ ರೈತರ ಸಂಕಷ್ಟವನ್ನು ಹತ್ತಿರದಿಂದ ನೋಡಿ, ಅವರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ. ಅಲ್ಲದೆ ರೈತಪರ ಹೋರಾಟಕ್ಕೂ ಮುಂದಾಗಿದ್ದಾರೆ.ಚಾಮರಾಜನಗರದಲ್ಲಿರುವ ಹಲವು ಸಮಸ್ಯೆಗಳನ್ನು ಸರಕಾರದ ಗಮನ ಸೆಳೆಯಲು ಮೇ 3ರಂದು ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಾಗುವುದು ಎಂದು ಹೇಳಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!