By : Oneindia Kannada Video Team
Published : June 03, 2017, 01:28

ಜೂನ್ 12ರಂದು ಕರ್ನಾಟಕ ಬಂದ್ ಎಂದು ಘೋಷಿಸಿದ ವಾಟಾಳ್ ನಾಗರಾಜ್

ಕಳಸಾ ಬಂಡೂರಿ, ಬೆಮಲ್ ಖಾಸಗೀಕರಣ ವಿರೋಧ, ಮಹಾದಾಯಿ ಯೋಜನೆ ಸೇರಿಂದತೆ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರಕಾರ ವಿಫಲವಾಗಿರುವುದನ್ನು ಖಂಡಿಸಿ ಜೂ. 12 ರಂದು ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!